ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಲಿಯನ್‌ವಾಲಾ ಬಾಗ್‌ನಲ್ಲಿ ಇಂದು ಹುತಾತ್ಮರಾದ ಎಲ್ಲರ ತ್ಯಾಗವನ್ನು ಪ್ರಧಾನಮಂತ್ರಿ ಸ್ಮರಿಸಿದ್ದಾರೆ

ಪ್ರಕಟಣಾ ದಿನಾಂಕ: 13 APR 2023 9:42AM by PIB Bengaluru

ಜಲಿಯನ್‌ವಾಲಾ ಬಾಗ್‌ನಲ್ಲಿ ಇಂದು ಹುತಾತ್ಮರಾದ ಎಲ್ಲರ ತ್ಯಾಗವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.

ಒಂದು ಟ್ವೀಟ್‌ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

"ಜಲಿಯನ್‌ವಾಲಾ ಬಾಗ್‌ನಲ್ಲಿ ಈ ದಿನ ಹುತಾತ್ಮರಾದ ಎಲ್ಲರ ತ್ಯಾಗವನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರ ಮಹಾನ್ ತ್ಯಾಗವು, ನಮ್ಮ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಈಡೇರಿಸಲು ಮತ್ತು ಬಲಿಷ್ಠ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಇನ್ನಷ್ಟು ಕಷ್ಟಪಟ್ಟು ಕೆಲಸ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ."

 

*****


(ಪ್ರಕಟಣೆ ಐ.ಡಿ.: 2187288) ವಿಸಿಟರ್ ಕೌಂಟರ್ : 37