ಪ್ರಧಾನ ಮಂತ್ರಿಯವರ ಕಛೇರಿ
ಬೇಸಿಗೆಯಲ್ಲಿ ಪ್ರಯಾಣಿಕರಿಗೆ ಸುಗಮ ಸಂಚಾರ ಖಚಿತಪಡಿಸಲು 217 ವಿಶೇಷ ರೈಲುಗಳ ಸೇರ್ಪಡೆಗೆ ಪ್ರಧಾನಮಂತ್ರಿ ಪ್ರಶಂಸೆ
ಪ್ರಕಟಣಾ ದಿನಾಂಕ:
12 APR 2023 5:50PM by PIB Bengaluru
ಬೇಸಿಗೆಯ ಅವಧಿಯಲ್ಲಿ ಪ್ರಯಾಣಿಕರಿಗೆ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು 217 ವಿಶೇಷ ರೈಲುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಾರ್ತಾ ಶಾಖೆ ಹಂಚಿಕೊಂಡ ಟ್ವೀಟ್‌ಗೆ ಪ್ರಧಾನಮಂತ್ರಿಯವರು ಪ್ರತ್ಯುತ್ತರವಾಗಿ ಹೀಗೆ ಟ್ವೀಟ್ ಮಾಡಿದ್ದಾರೆ:
“ಇದು ಬೇಸಿಗೆಯ ಉದ್ದಕ್ಕೂ ಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸಲಿದೆ.”
*****
(ಪ್ರಕಟಣೆ ಐ.ಡಿ.: 2187316)
ವಿಸಿಟರ್ ಕೌಂಟರ್ : 31
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam