ಪ್ರಧಾನ ಮಂತ್ರಿಯವರ ಕಛೇರಿ
ಉಗಾಂಡಾದೊಂದಿಗಿನ ಸ್ನೇಹ ಹೆಚ್ಚಳಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ
ಪ್ರಕಟಣಾ ದಿನಾಂಕ:
12 APR 2023 5:47PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಗಾಂಡಾದೊಂದಿಗಿನ ಸ್ನೇಹ ಸಂಬಂಧಗಳಿಗೆ ಉತ್ತೇಜನ ನೀಡಿರುವುದನ್ನು ಶ್ಲಾಘಿಸಿದ್ದಾರೆ.
ಭಾರತದ ಎಕ್ಸಿಮ್ ಬ್ಯಾಂಕ್‌ನಿಂದ ಹಣಕಾಸು ಪಡೆದಿರುವ, ಉಗಾಂಡಾದಲ್ಲಿನ ಸೌರಶಕ್ತಿ ಚಾಲಿತ ಕೊಳವೆ ನೀರು ಸರಬರಾಜು ವ್ಯವಸ್ಥೆಗಳ ಕುರಿತು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವರಾದ ಡಾ. ಎಸ್. ಜೈಶಂಕರ್ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು, ಈ ರೀತಿ ಟ್ವೀಟ್ ಮಾಡಿದ್ದಾರೆ:
"ಉಗಾಂಡಾದೊಂದಿಗಿನ ಸ್ನೇಹವನ್ನು ಹೆಚ್ಚಿಸುವುದರ ಜೊತೆಗೆ, ಈ ಯೋಜನೆಯು ಸುಸ್ಥಿರ ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ನೀಡಲಿದೆ."
*****
(ಪ್ರಕಟಣೆ ಐ.ಡಿ.: 2187320)
ವಿಸಿಟರ್ ಕೌಂಟರ್ : 30
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam