ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜೇಮ್ (GeM) ಪೋರ್ಟಲ್ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

Posted On: 20 APR 2023 12:16PM by PIB Bengaluru

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ (Piyush Goyal) ಅವರು, ಸರ್ಕಾರಿ ಇ-ಮಾರ್ಕೆಟ್‌ಪ್ಲೇಸ್ (GeM) ಪ್ಲಾಟ್‌ಫಾರ್ಮ್ ವಿವಿಧ ಇಲಾಖೆಗಳ ಮೇಲೆ ಬೀರಿರುವ ಪರಿಣಾಮಗಳ ಕುರಿತು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿ ಕಾರ್ಯಾಲಯವು (PMO) ಹೀಗೆ ಟ್ವೀಟ್ ಮಾಡಿದೆ:

"ಕೇಂದ್ರ ಸಚಿವರಾದ ಶ್ರೀ @PiyushGoyal ಅವರು, @GeM_India ವೇದಿಕೆಯು ಇಲಾಖೆಗಳಿಗೆ ಹೇಗೆ ಉಳಿತಾಯವನ್ನು ತಂದಿದೆ ಮತ್ತು ಮಾರಾಟಗಾರರಿಗೆ ಪಾರದರ್ಶಕತೆ ಹಾಗೂ ನ್ಯಾಯಯುತ ಸ್ಪರ್ಧೆಯನ್ನು ಉತ್ತೇಜಿಸಿದೆ ಎಂಬುದನ್ನು ವಿವರಿಸಿದ್ದಾರೆ."

 

*****


(Release ID: 2187369) Visitor Counter : 10