ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಎಲ್.ಕೆ. ಅಡ್ವಾಣಿ ಅವರ ಜನ್ಮದಿನ ಅಂಗವಾಗಿ ಭೇಟಿ ನೀಡಿದ ಪ್ರಧಾನಮಂತ್ರಿ
Posted On:
08 NOV 2025 8:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್.ಕೆ. ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಜನ್ಮದಿನದಂದು ಅವರಿಗೆ ಶುಭಾಶಯ ತಿಳಿಸಿದರು. ಶ್ರೀ ಎಲ್.ಕೆ. ಅಡ್ವಾಣಿ ಅವರು ನಮ್ಮ ರಾಷ್ಟ್ರಕ್ಕೆ ಮಾಡಿದ ಸೇವೆ ಸ್ಮರಣೀಯ. ಅವರ ಕೆಲಸಗಳು ನಮ್ಮೆಲ್ಲರನ್ನು ಬಹಳವಾಗಿ ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಶ್ರೀ ಎಲ್.ಕೆ. ಅಡ್ವಾಣಿ ಅವರ ನಿವಾಸಕ್ಕೆ ಹೋಗಿ ಅವರ ಜನ್ಮದಿನ ಅಂಗವಾಗಿ ಶುಭಾಶಯಗಳನ್ನು ತಿಳಿಸಿದೆನು. ನಮ್ಮ ರಾಷ್ಟ್ರಕ್ಕೆ ಅವರ ಸೇವೆ ಸ್ಮರಣೀಯ ಮತ್ತು ನಮ್ಮೆಲ್ಲರನ್ನು ಬಹಳವಾಗಿ ಪ್ರೇರೇಪಿಸುತ್ತದೆ."
*****
(Release ID: 2187999)
Visitor Counter : 4