ಪ್ರಧಾನ ಮಂತ್ರಿಯವರ ಕಛೇರಿ
ಸುಖೋಯ್ 30 MKI ಯುದ್ಧ ವಿಮಾನದಲ್ಲಿ ರಾಷ್ಟ್ರಪತಿಯವರ ಹಾರಾಟಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ
ಪ್ರಕಟಣಾ ದಿನಾಂಕ:
09 APR 2023 7:11PM by PIB Bengaluru
ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ 30 MKI ಯುದ್ಧ ವಿಮಾನದಲ್ಲಿ ಐತಿಹಾಸಿಕ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ರಾಷ್ಟ್ರಪತಿಗಳ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಇದು ಪ್ರತಿಯೊಬ್ಬ ಭಾರತೀಯರಿಗೂ ಪ್ರೇರಣೆ ನೀಡಿದೆ! ರಾಷ್ಟ್ರಪತಿ ಅವರು ಸಮಯದಿಂದ ಸಮಯಕ್ಕೆ ಅಸಾಧಾರಣ ನಾಯಕತ್ವವನ್ನು ತೋರಿಸುತ್ತಿದ್ದಾರೆ."
*****
(ಪ್ರಕಟಣೆ ಐ.ಡಿ.: 2188115)
ವಿಸಿಟರ್ ಕೌಂಟರ್ : 24
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam