ಪ್ರಧಾನ ಮಂತ್ರಿಯವರ ಕಛೇರಿ
ಆಯುಷ್ಮಾನ್ ಭಾರತ ಯೋಜನೆ, ಬಡವರಿಗೆ ಇದು ರಕ್ಷಾ ಕವಚ: ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
07 APR 2023 7:04PM by PIB Bengaluru
ಪ್ರಧಾನಮಂತ್ರಿ ಅವರು ಆಯುಷ್ಮಾನ್ ಭಾರತ ಯೋಜನೆಯು ಬಡ ಸಹೋದರ ಮತ್ತು ಸಹೋದರಿಯರಿಗೆ ವರಕ್ಕಿಂತಲೂ ಕಡಿಮೆಯಿಲ್ಲ ಎಂದು ಬಣ್ಣಿಸಿದ್ದಾರೆ.
ಪ್ರಧಾನಮಂತ್ರಿ ಅವರು ಆಯುಷ್ಮಾನ್ ಭಾರತ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಒಂದು ವೀಡಿಯೊ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ:
“आयुष्मान भारत ने हमारे गरीब भाई-बहनों के इलाज के खर्च की चिंता दूर की है। यह योजना जिस तरह से उनके लिए रक्षा कवच बनी है, वो किसी वरदान से कम नहीं है।”
*****
(ಪ್ರಕಟಣೆ ಐ.ಡಿ.: 2188131)
ವಿಸಿಟರ್ ಕೌಂಟರ್ : 26
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam