ಪ್ರಧಾನ ಮಂತ್ರಿಯವರ ಕಛೇರಿ
ಉಜ್ವಲಾ ಯೋಜನೆ ತಾಯಿ ಮತ್ತು ಸಹೋದರಿಯರ ಮೇಲಿನ ಪರಿಣಾಮವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
प्रविष्टि तिथि:
07 APR 2023 11:12AM by PIB Bengaluru
ಪ್ರಧಾನಮಂತ್ರಿ ಅವರು ಭಾರತದ ತಾಯಂದಿರು ಮತ್ತು ಸಹೋದರಿಯರ ಮೇಲೆ ಉಜ್ವಲಾ ಯೋಜನೆಯ ಪರಿಣಾಮವನ್ನು ಶ್ಲಾಘಿಸಿದ್ದಾರೆ.
ಉಜ್ವಲಾ ಯೋಜನೆ ದೇಶದ ತಾಯಂದಿರು ಮತ್ತು ಸಹೋದರಿಯರಿಗೆ ಹೇಗೆ ಪ್ರಯೋಜನವನ್ನು ನೀಡಿದೆ ಎಂಬುದರ ಕುರಿತು ವೀಡಿಯೊವನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ:
“‘उज्ज्वला’ ने जिस प्रकार हमारी गरीब माताओं और बहनों के जीवन को आसान बनाकर खुशियों से रोशन किया है, वो बहुत उत्साहित करने वाला है।”
*****
(रिलीज़ आईडी: 2188133)
आगंतुक पटल : 15
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam