ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ 7 ವರ್ಷ: ಪ್ರಧಾನಮಂತ್ರಿ ಶ್ಲಾಘನೆ

प्रविष्टि तिथि: 05 APR 2023 1:36PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಟ್ಯಾಂಡ್ ಅಪ್ ಇಂಡಿಯಾ (Stand Up India) ಉಪಕ್ರಮವು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಸಮುದಾಯಗಳಿಗೆ ಅಧಿಕಾರ ನೀಡುವಲ್ಲಿ ಮತ್ತು ಮಹಿಳಾ ಸಬಲೀಕರಣವನ್ನು ಖಚಿತಪಡಿಸಿಕೊಳ್ಳುವಲ್ಲಿ ವಹಿಸಿದ ಪಾತ್ರವನ್ನು ಗುರುತಿಸಿದ್ದಾರೆ. ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಇಂದು 7 ವರ್ಷಗಳು ಪೂರ್ಣಗೊಂಡಿವೆ.

ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಇಂದು ನಾವು #7YearsofStandUpIndia ಆಚರಿಸುತ್ತಿದ್ದೇವೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಅಧಿಕಾರ ನೀಡುವಲ್ಲಿ ಮತ್ತು ಮಹಿಳಾ ಸಬಲೀಕರಣವನ್ನು ಖಚಿತಪಡಿಸುವಲ್ಲಿ ಈ ಉಪಕ್ರಮವು ವಹಿಸಿದ ಪಾತ್ರವನ್ನು ನಾವು ಗುರುತಿಸುತ್ತೇವೆ. ಇದು ನಮ್ಮ ಜನರಲ್ಲಿರುವ ಉದ್ಯಮಶೀಲತೆಯ ಮನೋಭಾವವನ್ನು ಹೆಚ್ಚಿಸಿದೆ."

More details at https://pib.gov.in/PressReleseDetail.aspx?PRID=1913705

 

*****

 


(रिलीज़ आईडी: 2188146) आगंतुक पटल : 11
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam