ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ಅರುಣಾಚಲ ಪ್ರದೇಶದ ಮುಕ್ಟೋ ವಿಧಾನಸಭಾ ಕ್ಷೇತ್ರದ ಮಾಗೋ ಗ್ರಾಮದ ಗಡಿ ಪ್ರದೇಶಗಳಲ್ಲಿನ ಅಭಿವೃದ್ಧಿಗೆ ಸ್ವಾಗತ

प्रविष्टि तिथि: 05 APR 2023 10:57AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಮುಕ್ಟೋ ವಿಧಾನಸಭಾ ಕ್ಷೇತ್ರದ ಮಾಗೋ ಗ್ರಾಮದ ಗಡಿ ಪ್ರದೇಶಗಳಲ್ಲಿನ ಅಭಿವೃದ್ಧಿಯನ್ನು ಸ್ವಾಗತಿಸಿದ್ದಾರೆ ಮತ್ತು ಈ ಬೆಳವಣಿಗೆಯು ಗಡಿ ಗ್ರಾಮಗಳಲ್ಲಿ ವಾಸಿಸುವವರನ್ನು ಸಬಲೀಕರಣಗೊಳಿಸುತ್ತದೆ ಎಂದು ಹೇಳಿದ್ದಾರೆ.

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಅವರ ಟ್ವೀಟ್‌ಗೆ ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಗಡಿ ಪ್ರದೇಶಗಳಲ್ಲಿ ಇದೊಂದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಇದು ಗಡಿ ಗ್ರಾಮಗಳಲ್ಲಿ ವಾಸಿಸುವವರನ್ನು ಸಬಲೀಕರಣಗೊಳಿಸುತ್ತದೆ."

 

 

*****

 


(रिलीज़ आईडी: 2188148) आगंतुक पटल : 25
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam