ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಗೋವಾದಲ್ಲಿನ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದನ್ನು ಸ್ವಾಗತಿಸಿದ್ದಾರೆ

ಪಕ್ಷದ ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಹಾಗೂ ತೇಜಸ್ವಿ ಸೂರ್ಯ ಅವರು ಯಶಸ್ವಿಯಾಗಿ ಐರನ್ ಮ್ಯಾನ್ ಟ್ರಯಥ್ಲಾನ್ ಪೂರ್ಣಗೊಳಿಸಿದ್ದಕ್ಕೆ ಶ್ಲಾಘನೆ

प्रविष्टि तिथि: 09 NOV 2025 10:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರು ಹೆಚ್ಚಾಗಿ ಪಾಲ್ಗೊಳ್ಳುತ್ತಿರುವುದನ್ನು ಸ್ವಾಗತಿಸಿದ್ದಾರೆ. ಈ ರೀತಿಯ ಕಾರ್ಯಕ್ರಮಗಳು ಫಿಟ್ ಇಂಡಿಯಾ ಅಭಿಯಾನಕ್ಕೆ ಕೊಡುಗೆ ನೀಡಲಿದೆ ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದ್ದಾರೆ. “ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್ ಮ್ಯಾನ್ ಟ್ರಯಥ್ಲಾನ್ ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಇಬ್ಬರು ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿರುವ ವಿಷಯ ತಿಳಿದು ಸಂತೋಷವಾಯಿತು” ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ. 

ಎಕ್ಸ್‍ ನಲ್ಲಿ ಪೋಸ್ಟ್ ಮಾಡಿರುವ ಶ್ರೀ ಮೋದಿ ಅವರು: 

"ಗೋವಾದಲ್ಲಿ ಇಂದು ನಡೆದ ಐರನ್ ಮ್ಯಾನ್ 70.3 ನಂತಹ ಕಾರ್ಯಕ್ರಮಗಳಲ್ಲಿ ನಮ್ಮ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದನ್ನು ನೋಡಿ ಸಂತೋಷವಾಯಿತು. ಇಂತಹ ಕಾರ್ಯಕ್ರಮಗಳು #FitIndia ಆಂದೋಲನಕ್ಕೆ ಕೊಡುಗೆ ನೀಡುತ್ತವೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್ ಮ್ಯಾನ್ ಟ್ರಯಥ್ಲಾನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಇಬ್ಬರು ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿದ್ದಾರೆ ಎಂದು ತಿಳಿದು ಸಂತೋಷವಾಯಿತು.

@annamalai_k
 
@Tejasvi_Surya

@Tejasvi_Surya"

"கோவாவில் இன்று நடைபெற்ற அயர்ன்மேன் 70.3 போன்ற நிகழ்வுகளில் நமது இளைஞர்களின் பங்களிப்பு அதிகரித்து வருவதைக் கண்டு மகிழ்ச்சி அடைகிறேன். இதுபோன்ற நிகழ்வுகள் #FitIndia இயக்கத்திற்கு பெரும் பங்களிக்கின்றன. கலந்து கொண்ட அனைவருக்கும் வாழ்த்துகள். நமது கட்சியின் இளம் சகாக்களான அண்ணாமலையும் தேஜஸ்வி சூர்யாவும் அயர்ன்மேன் டிரையத்லானை வெற்றிகரமாக நிறைவு செய்தவர்களில் இடம்பெற்றிருந்தது மகிழ்ச்சி அளிக்கிறது.

@annamalai_k

@Tejasvi_Surya"

*****

(रिलीज़ आईडी: 2188199) आगंतुक पटल : 37
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Malayalam