ಪ್ರಧಾನ ಮಂತ್ರಿಯವರ ಕಛೇರಿ
ಸಿಕ್ಕಿಂನಲ್ಲಿ ಹಿಮಪಾತದಿಂದ ಸಂಭವಿಸಿದ ಸಾವುಗಳಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
04 APR 2023 6:41PM by PIB Bengaluru
ಸಿಕ್ಕಿಂನಲ್ಲಿ ಸಂಭವಿಸಿದ ಹಿಮಪಾತ ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿಯು ಹೀಗೆ ಟ್ವೀಟ್ ಮಾಡಿದೆ:
"ಸಿಕ್ಕಿಂನಲ್ಲಿ ಸಂಭವಿಸಿದ ಹಿಮಪಾತದಿಂದ ಮನಸ್ಸಿಗೆ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ: ಪ್ರಧಾನಮಂತ್ರಿ"
*****
(ಪ್ರಕಟಣೆ ಐ.ಡಿ.: 2188215)
ವಿಸಿಟರ್ ಕೌಂಟರ್ : 25
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam