ಪ್ರಧಾನ ಮಂತ್ರಿಯವರ ಕಛೇರಿ
ಬಂದರು ಆಧಾರಿತ ಅಭಿವೃದ್ಧಿಗಾಗಿ ಮತ್ತು ಸುಗಮ ವ್ಯಾಪಾರವನ್ನು ಖಾತ್ರಿಪಡಿಸಿಕೊಳ್ಳಲು ತಂತ್ರಜ್ಞಾನದ ಬಳಕೆಯನ್ನು ನೋಡಲು ಉತ್ಸುಕನಾಗಿದ್ದೇನೆ: ಪ್ರಧಾನಮಂತ್ರಿ
Posted On:
02 APR 2023 9:14AM by PIB Bengaluru
ರಾಷ್ಟ್ರೀಯ ಲಾಜಿಸ್ಟಿಕ್ಸ್ ಪೋರ್ಟಲ್-ಮೆರೈನ್‌ನ ಮೊಬೈಲ್ ಅಪ್ಲಿಕೇಶನ್ ಆದ 'ಸಾಗರ ಸೇತು' ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಅವರ ಟ್ವೀಟ್‌ಗೆ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
ಬಂದರು-ನೇತೃತ್ವದ ಅಭಿವೃದ್ಧಿಗಾಗಿ ಮತ್ತು 'ವ್ಯವಹಾರ ಮಾಡುವ ಸುಗಮತೆ'ಯನ್ನು ಖಚಿತಪಡಿಸಿಕೊಳ್ಳಲು ತಂತ್ರಜ್ಞಾನವನ್ನು ಬಳಸುತ್ತಿರುವುದನ್ನು ನೋಡಿ ಸಂತಸವಾಗಿದೆ."
*****
(Release ID: 2188275)
Visitor Counter : 12
Read this release in:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam