ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜೆಎನ್‌ಪಿಎ ಇತಿಹಾಸದಲ್ಲಿ ಮೊದಲ ಬಾರಿಗೆ 6 ಮಿಲಿಯನ್ ಟಿಇಯುಗಳನ್ನು ದಾಟಿ ಅತ್ಯಧಿಕ ಥ್ರೂಪುಟ್ ದಾಖಲಿಸಿದ್ದಕ್ಕೆ ಪ್ರಧಾನಮಂತ್ರಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ

प्रविष्टि तिथि: 01 APR 2023 9:15AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜವಾಹರಲಾಲ್ ನೆಹರು ಪೋರ್ಟ್ ಅಥಾರಿಟಿ ಮಾರ್ಚ್ 30 ರಂದು ಇತಿಹಾಸದಲ್ಲಿ ಮೊದಲ ಬಾರಿಗೆ 6 ಮಿಲಿಯನ್ ಟಿಇಯುಗಳ ಪ್ರಭಾವಶಾಲಿ ಗಡಿಯನ್ನು ದಾಟಿ ಅತ್ಯಧಿಕ ಥ್ರೂಪುಟ್ ದಾಖಲಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಜೆಎನ್‌ಪಿಎ ಮಾಡಿದ ಟ್ವೀಟ್‌ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

“ಭಾರತದ ಪ್ರಮುಖ ಬಂದರುಗಳಲ್ಲಿ ಇದೊಂದು ಗಮನಾರ್ಹ ಸಾಧನೆ.”

 

*****

 


(रिलीज़ आईडी: 2188304) आगंतुक पटल : 15
इस विज्ञप्ति को इन भाषाओं में पढ़ें: Telugu , English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Malayalam