ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೀನುಗಾರರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು ನಮ್ಮ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ

प्रविष्टि तिथि: 06 APR 2023 10:00AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸುಲಭವಾಗಿ ಸಾಲ ಸೌಲಭ್ಯ ಒದಗಿಸುವುದು, ಇತ್ತೀಚಿನ ತಂತ್ರಜ್ಞಾನವನ್ನು ಲಭ್ಯವಾಗಿಸುವುದು, ಮೂಲಸೌಕರ್ಯವನ್ನು ನವೀಕರಿಸುವುದು ಮತ್ತು ಇತರ ಕಾರ್ಯಗಳ ಮೂಲಕ ನಮ್ಮ ಸರ್ಕಾರವು ಮೀನುಗಾರರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಸಾಕಷ್ಟು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರು ಮಾಡಿದ ಟ್ವೀಟ್‌ಗೆ ಪ್ರಧಾನಮಂತ್ರಿಯವರು ಪ್ರತ್ಯುತ್ತರವಾಗಿ ಹೀಗೆ ಹೇಳಿದರು:

"ಉತ್ತಮ ಪ್ರವೃತ್ತಿ. ಸುಲಭವಾಗಿ ಸಾಲ ಸೌಲಭ್ಯ ಒದಗಿಸುವುದು, ಇತ್ತೀಚಿನ ತಂತ್ರಜ್ಞಾನವನ್ನು ಲಭ್ಯವಾಗಿಸುವುದು, ಮೂಲಸೌಕರ್ಯವನ್ನು ನವೀಕರಿಸುವುದು ಮತ್ತು ಇತರ ಕಾರ್ಯಗಳ ಮೂಲಕ ನಮ್ಮ ಸರ್ಕಾರವು ಮೀನುಗಾರರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಸಾಕಷ್ಟು ಕೆಲಸ ಮಾಡುತ್ತಿದೆ."

 

*****


(रिलीज़ आईडी: 2188321) आगंतुक पटल : 14
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam