ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹರಿಯಾಣ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
10 NOV 2025 6:40PM by PIB Bengaluru
ಹರಿಯಾಣ ಮುಖ್ಯಮಂತ್ರಿ ಶ್ರೀ ನಾಯಬ್ ಸೈನಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಯವರ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಹರಿಯಾಣ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.''
@cmohry
*****
(ಪ್ರಕಟಣೆ ಐ.ಡಿ.: 2188531)
ವಿಸಿಟರ್ ಕೌಂಟರ್ : 47
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam