ಪ್ರಕಟಣಾ ದಿನಾಂಕ:
10 NOV 2025 6:43PM by PIB Bengaluru
ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನ ಮಂತ್ರಿಯವರ ಕಚೇರಿ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಜಾರ್ಖಂಡ್ ರಾಜ್ಯಪಾಲರಾದ @santoshgangwar ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.”
@jhar_governor
*****