ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ದೆಹಲಿ ಸ್ಫೋಟದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿ, ಗೃಹ ಸಚಿವರಾದ ಅಮಿತ್ ಶಾ ಅವರೊಡನೆ ಪರಿಸ್ಥಿತಿ ಪರಿಶೀಲಿಸಿದರು
प्रविष्टि तिथि:
10 NOV 2025 10:05PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಇಂದು ಸಂಜೆ ನಡೆದ ಸ್ಫೋಟದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದರು. “ದೆಹಲಿಯಲ್ಲಿ ಇಂದು ಸಂಜೆ ಸಂಭವಿಸಿದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವರಾದ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:
ದೆಹಲಿಯಲ್ಲಿ ಇಂದು ಸಂಜೆ ಸಂಭವಿಸಿದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವರಾದ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ.
@AmitShah
*****
(रिलीज़ आईडी: 2188606)
आगंतुक पटल : 43
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam