ಪ್ರಧಾನ ಮಂತ್ರಿಯವರ ಕಛೇರಿ
ಖೇಲೋ ಇಂಡಿಯಾ ಪ್ರಮಾಣಪತ್ರಗಳನ್ನು ಡಿಜಿಲಾಕರ್‌ನೊಂದಿಗೆ ಸಂಯೋಜಿಸಿರುವುದಕ್ಕೆ ಪ್ರಧಾನಮಂತ್ರಿ ಅವರಿಂದ ಶ್ಲಾಘನೆ
ಪ್ರಕಟಣಾ ದಿನಾಂಕ:
08 APR 2023 11:29AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖೇಲೋ ಇಂಡಿಯಾ ಪ್ರಮಾಣಪತ್ರಗಳನ್ನು ಡಿಜಿಲಾಕರ್‌ನೊಂದಿಗೆ ಸಂಯೋಜಿಸಿರುವುದನ್ನು ಶ್ಲಾಘಿಸಿದರು.
ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಶ್ರೀ ಅನುರಾಗ್ ಠಾಕೂರ್ ಅವರು ಟ್ವೀಟ್ ಥ್ರೆಡ್‌ನಲ್ಲಿ ಖೇಲೋ ಇಂಡಿಯಾ ಪ್ರಮಾಣಪತ್ರಗಳನ್ನು ಡಿಜಿಲಾಕರ್‌ನೊಂದಿಗೆ ಸಂಯೋಜಿಸಿರುವ ಕುರಿತು ಮಾಹಿತಿ ನೀಡಿದ್ದರು.
ಕೇಂದ್ರ ಸಚಿವರ ಟ್ವೀಟ್‌ಗಳಿಗೆ ಪ್ರಧಾನಮಂತ್ರಿ ಅವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ:
"ಇದು ಕ್ರೀಡಾಪಟುಗಳು, ಬೆಂಬಲ ಸಿಬ್ಬಂದಿ, ಅಧಿಕಾರಿಗಳು ಮತ್ತು ಇತರರಿಗೆ ಅನುಕೂಲಕರವಾಗಿರುತ್ತದೆ."
*****
(ಪ್ರಕಟಣೆ ಐ.ಡಿ.: 2188662)
ವಿಸಿಟರ್ ಕೌಂಟರ್ : 24
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam