ಪ್ರಧಾನ ಮಂತ್ರಿಯವರ ಕಛೇರಿ
ಮಾಧವಪುರ ಮೇಳದಲ್ಲಿ ಗುಜರಾತ್ ಮತ್ತು ಈಶಾನ್ಯ ಭಾರತದ ನಡುವಿನ ಸಾಂಸ್ಕೃತಿಕ ಸಾಮರಸ್ಯವನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದ್ದಾರೆ
प्रविष्टि तिथि:
05 APR 2023 11:15AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಮತ್ತು ಈಶಾನ್ಯ ಭಾರತದ ನಡುವಿನ ಮಹಾನ್ ಸಾಂಸ್ಕೃತಿಕ ಸಾಮರಸ್ಯವನ್ನು (ಸಿನರ್ಜಿ) ಉಲ್ಲೇಖಿಸಿದ್ದಾರೆ ಮತ್ತು ಅದಕ್ಕೆ ಮಾಧವಪುರ ಮೇಳಕ್ಕೆ ಶ್ರೇಯಸ್ಸು ನೀಡಿದರು.
ಮಾಧವಪುರ ಮೇಳದ ಕುರಿತು ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರ ಟ್ವೀಟ್ ಥ್ರೆಡ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಮಾಧವಪುರ ಮೇಳದ ಕೃಪೆಯಿಂದ ಗುಜರಾತ್ ಮತ್ತು ಈಶಾನ್ಯ ಭಾರತದ ನಡುವೆ ಉತ್ತಮ ಸಾಂಸ್ಕೃತಿಕ ಸಾಮರಸ್ಯವಿದೆ."
*****
(रिलीज़ आईडी: 2188671)
आगंतुक पटल : 37
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam