ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಿಷನ್ ಅಮೃತ ಸರೋವರವನ್ನು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ

प्रविष्टि तिथि: 05 APR 2023 11:00AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಷನ್ ಅಮೃತ ಸರೋವರವನ್ನು ಶ್ಲಾಘಿಸಿದ್ದಾರೆ ಮತ್ತು ದೇಶಾದ್ಯಂತ ಅಮೃತ ಸರೋವರಗಳನ್ನು ನಿರ್ಮಿಸಲಾಗುತ್ತಿರುವ ವೇಗವು ಅಮೃತ ಕಾಲಕ್ಕಾಗಿ ನಮ್ಮ ಸಂಕಲ್ಪಗಳಲ್ಲಿ ಹೊಸ ಶಕ್ತಿಯನ್ನು ತುಂಬಲಿದೆ ಎಂದು ಹೇಳಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಟ್ವೀಟ್‌ನಲ್ಲಿ 40 ಸಾವಿರಕ್ಕೂ ಹೆಚ್ಚು ಅಮೃತ ಸರೋವರಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಆಗಸ್ಟ್ 15, 2023 ರೊಳಗೆ 50 ಸಾವಿರ ಅಮೃತ ಸರೋವರಗಳನ್ನು ನಿರ್ಮಿಸುವ ಗುರಿ ಇದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವರ ಟ್ವೀಟ್‌ಗೆ ಪ್ರತ್ಯುತ್ತರಿಸಿದ ಪ್ರಧಾನಮಂತ್ರಿ;

"बहुत-बहुत बधाई! जिस तेजी से देशभर में अमृत सरोवरों का निर्माण हो रहा है, वो अमृतकाल के हमारे संकल्पों में नई ऊर्जा भरने वाली है।"

 

*****


(रिलीज़ आईडी: 2188678) आगंतुक पटल : 13
इस विज्ञप्ति को इन भाषाओं में पढ़ें: Bengali , Malayalam , English , Urdu , Marathi , हिन्दी , Manipuri , Assamese , Punjabi , Gujarati , Odia , Tamil , Telugu