ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ಉತ್ಕಲ ದಿವಸದ ಶುಭಾಶಯ

प्रविष्टि तिथि: 01 APR 2023 9:16AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ಕಲ ದಿವಸದ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಶ್ರೀ ಮೋದಿ ಅವರು ಸರಣಿ ಟ್ವೀಟ್‌ಗಳಲ್ಲಿ ಹೀಗೆ ಹೇಳಿದ್ದಾರೆ:

"ಉತ್ಕಲ ದಿವಸದ ಶುಭಾಶಯಗಳು. ಇದು ನಮ್ಮ ರಾಷ್ಟ್ರದ ಪ್ರಗತಿಯಲ್ಲಿ ಒಡಿಶಾ, ಒಡಿಯಾ ಜನತೆ ಮತ್ತು ಸಂಸ್ಕೃತಿಯ ಸಮೃದ್ಧ ಪಾತ್ರವನ್ನು ಗುರುತಿಸುವ ದಿನವಾಗಿದೆ. ಮುಂಬರುವ ದಿನಗಳಲ್ಲಿ ಒಡಿಶಾದ ಜನರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ದೊರೆಯಲಿ ಎಂದು ಹಾರೈಸುತ್ತೇನೆ."

"ଉତ୍କଳ ଦିବସର ହାର୍ଦ୍ଦିକ ଶୁଭେଚ୍ଛା । ଏହି ଦିନ ଆମ ଦେଶର ପ୍ରଗତିରେ ଓଡ଼ିଶା, ଓଡିଆ ଜନସାଧାରଣ ଏବଂ ସଂସ୍କୃତିର ସମୃଦ୍ଧ ଅବଦାନକୁ ଜାଣିବାର ଅବସର । ଓଡ଼ିଶାବାସୀଙ୍କ ଉତ୍ତମ ସ୍ୱାସ୍ଥ୍ୟ ଏବଂ ସମୃଦ୍ଧି କାମନା କରୁଛି ।"

 

*****

 


(रिलीज़ आईडी: 2188742) आगंतुक पटल : 20
इस विज्ञप्ति को इन भाषाओं में पढ़ें: Telugu , English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Malayalam