ಪ್ರಧಾನ ಮಂತ್ರಿಯವರ ಕಛೇರಿ
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
01 APR 2023 9:12AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
"ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ನಾನು ನಮಿಸುತ್ತೇನೆ. ಅವರು ಲಕ್ಷಾಂತರ ಜನರ ಮೇಲೆ ಅಳಿಸಲಾಗದ ಪ್ರಭಾವ ಬೀರಿದ್ದಾರೆ. ಅವರು ಯಾವಾಗಲೂ ಸಮಾಜಸೇವೆ ಮತ್ತು ಜನರ ಸಬಲೀಕರಣಕ್ಕೆ ಪರಮ ಮಹತ್ವ ನೀಡಿದರು. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಶ್ರಮಿಸುತ್ತೇವೆ."
*****
(रिलीज़ आईडी: 2188748)
आगंतुक पटल : 19
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam