ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರೈಲ್ವೆ ಇಲಾಖೆಯಿಂದ ಒಂದು ಹಣಕಾಸು ವರ್ಷದಲ್ಲಿಯೇ ಅತ್ಯಧಿಕ ಸರಕು ಸಾಗಣೆ ದಾಖಲು


ವಾಣಿಜ್ಯ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರಕ್ಕೆ ಶುಭ ಸುದ್ದಿ ಎಂದ ಪ್ರಧಾನಮಂತ್ರಿ

प्रविष्टि तिथि: 04 APR 2023 10:15AM by PIB Bengaluru

ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು 2022-23ರ ಆರ್ಥಿಕ ವರ್ಷದಲ್ಲಿ 1512 ಮೆಟ್ರಿಕ್ ಟನ್ ಸರಕು ಸಾಗಣೆಯೊಂದಿಗೆ ರೈಲ್ವೆ ಇಲಾಖೆಯು ಯಾವುದೇ ಹಣಕಾಸು ವರ್ಷದಲ್ಲಿಯೇ ಅತ್ಯಧಿಕ ಸರಕು ಸಾಗಣೆಯನ್ನು ದಾಖಲಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ರೈಲ್ವೆ ಸಚಿವರ ಟ್ವೀಟ್ ಥ್ರೆಡ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಗಳು ಹೀಗೆ ಟ್ವೀಟ್ ಮಾಡಿದ್ದಾರೆ:

"ವಾಣಿಜ್ಯ ಮತ್ತು ಲಾಜಿಸ್ಟಿಕ್ಸ್ (ಸರಕು ಸಾಗಣೆ) ಕ್ಷೇತ್ರಕ್ಕೆ ಶುಭ ಸುದ್ದಿ."

 

*****

 


(रिलीज़ आईडी: 2188798) आगंतुक पटल : 27
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam