ಪ್ರಧಾನ ಮಂತ್ರಿಯವರ ಕಛೇರಿ
10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಅಭಿನಂದನೆ.
प्रविष्टि तिथि:
30 SEP 2023 8:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಗುಲ್ವೀರ್ ಸಿಂಗ್ ಗೆ ಅಭಿನಂದಿಸಿದರು.
ಪ್ರಧಾನಮಂತ್ರಿ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ಹೀಗೆ ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಏಷ್ಯನ್ ಗೇಮ್ಸ್‌ನ 10,000 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ನಮ್ಮ ಅಸಾಧಾರಣ ಅಥ್ಲೀಟ್ ಗುಲ್ವೀರ್ ಸಿಂಗ್ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಕೋರುತ್ತೇನೆ. ಅವರ ಈ ದೃಢ ಸಂಕಲ್ಪವು ಇತರ ಅಥ್ಲೀಟ್‌ಗಳಿಗೆ ಖಂಡಿತವಾಗಿಯೂ ಸ್ಫೂರ್ತಿ ನೀಡುತ್ತದೆ.”
*****
(रिलीज़ आईडी: 2189108)
आगंतुक पटल : 24
इस विज्ञप्ति को इन भाषाओं में पढ़ें:
Tamil
,
Marathi
,
Telugu
,
Bengali
,
Assamese
,
Odia
,
English
,
Urdu
,
हिन्दी
,
Manipuri
,
Punjabi
,
Gujarati
,
Malayalam