ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಗೇಮ್ಸ್ 2022ರ ಟೆನಿಸ್ ಮಿಶ್ರ ಡಬಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 30 SEP 2023 6:36PM by PIB Bengaluru

ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಟೆನಿಸ್ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ರೋಹನ್ ಬೋಪಣ್ಣ ಮತ್ತು ಋತುಜಾ ಭೋಸಲೆ ಅವರ ಮಿಶ್ರ ಜೋಡಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ರೋಹನ್ ಬೋಪಣ್ಣ ಮತ್ತು ಋತುಜಾ ಭೋಸಲೆ ಅವರ ಅದ್ಭುತ ಆಟ! ಅವರು ಟೆನಿಸ್ ಮಿಶ್ರ ಡಬಲ್ಸ್‌ನಲ್ಲಿ ಭಾರತಕ್ಕೆ ಪ್ರತಿಷ್ಠಿತ ಚಿನ್ನದ ಪದಕ ತಂದಿದ್ದಾರೆ. ಅವರು ಗಮನಾರ್ಹವಾದ ತಂಡದ ಸ್ಫೂರ್ತಿ ಮತ್ತು ಸಮನ್ವಯ ಪ್ರದರ್ಶಿಸಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು."

 

*****

 


(रिलीज़ आईडी: 2189112) आगंतुक पटल : 29
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam