ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚೆಸ್‌ನಲ್ಲಿ ಕಂಚು ಗೆದ್ದ ಕಿಶನ್ ಗಂಗೊಳ್ಳಿಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
28 OCT 2023 8:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಚೆಸ್ B2 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕಿಶನ್ ಗಂಗೊಳ್ಳಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಪ್ರಧಾನಮಂತ್ರಿಯವರು 'ಎಕ್ಸ್' (X) ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಚೆಸ್ ಬಿ2 ವಿಭಾಗದಲ್ಲಿ (ವೈಯಕ್ತಿಕ) ಕಂಚಿನ ಪದಕ ಗೆದ್ದ ಕಿಶನ್ ಗಂಗೊಳ್ಳಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಅವರ ಗಮನಾರ್ಹ ಮನೋಭಾವ ಮತ್ತು ಅಚಲವಾದ ದೃಢಸಂಕಲ್ಪವು ಭಾರತಕ್ಕೆ ಹೆಮ್ಮೆ ತಂದಿದೆ."
*****
(रिलीज़ आईडी: 2189179)
आगंतुक पटल : 36
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam