ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉಜ್ವಲ ಯೋಜನೆಯ 10 ಕೋಟಿ ಫಲಾನುಭವಿಯ ಮನೆಗೆ ಪ್ರಧಾನಮಂತ್ರಿ ಭೇಟಿ

Posted On: 30 DEC 2023 6:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯಲ್ಲಿರುವ ಮೀರಾ ಮಾಂಝಿ ಅವರ ಮನೆಗೆ ಭೇಟಿ ನೀಡಿದರು. ಅವರು ಈ ಯೋಜನೆಯ 10ನೇ ಕೋಟಿ ಫಲಾನುಭವಿಯಾಗಿದ್ದಾರೆ.

ಪ್ರಧಾನಮಂತ್ರಿ ಅವರು 'ಎಕ್ಸ್' (X) ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"भगवान श्री राम की नगरी में बहन मीरा मांझी के घर जाने का अनुभव अविस्मरणीय बन गया है!"

 

*****


(Release ID: 2189619) Visitor Counter : 9