ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಗೌರವ ನಮನ
ಪ್ರಕಟಣಾ ದಿನಾಂಕ:
14 NOV 2025 7:51AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
“ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು.”
****
(ಪ್ರಕಟಣೆ ಐ.ಡಿ.: 2189890)
ವಿಸಿಟರ್ ಕೌಂಟರ್ : 51
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam