ಪ್ರಧಾನ ಮಂತ್ರಿಯವರ ಕಛೇರಿ
ಡಾ. ಅರವಿಂದ್ ಪನಗಾರಿಯಾ ಅವರ ಅಧ್ಯಕ್ಷತೆಯ ನೇತೃತ್ವದ 16ನೇ ಹಣಕಾಸು ಆಯೋಗದ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
17 NOV 2025 8:11PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಧ್ಯಕ್ಷರಾದ ಡಾ. ಅರವಿಂದ್ ಪನಗಾರಿಯಾ ಅವರ ನೇತೃತ್ವದ 16ನೇ ಹಣಕಾಸು ಆಯೋಗದ ಸದಸ್ಯರ ನಿಯೋಗವನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ;
“ಆಯೋಗದ ಅಧ್ಯಕ್ಷರಾದ ಡಾ ಅರವಿಂದ್ ಪನಗಾರಿಯಾ ನೇತೃತ್ವದ 16ನೇ ಹಣಕಾಸು ಆಯೋಗದ ಸದಸ್ಯರ ನಿಯೋಗವನ್ನು ಭೇಟಿ ಮಾಡಿದೆ.
@APanagariya"
*****
(Release ID: 2191053)
Visitor Counter : 7