ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹರಿಯಾಣಾದ ರಾಜ್ಯಪಾಲರು
Posted On:
18 NOV 2025 10:50PM by PIB Bengaluru
ಹರಿಯಾಣಾದ ರಾಜ್ಯಪಾಲರಾದ ಪ್ರೊ. ಆಶಿಮ್ ಕುಮಾರ್ ಘೋಷ್ ಅವರು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರ ಕಛೇರಿಯು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ;
“ಹರಿಯಾಣಾದ ರಾಜ್ಯಪಾಲರಾದ ಪ್ರೊ. ಆಶಿಮ್ ಕುಮಾರ್ ಘೋಷ್ ಅವರು ಇಂದು ಬೆಳಗ್ಗೆ ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.”
*****
(Release ID: 2191541)
Visitor Counter : 5