ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಬೆರ್ಜಿಸ್ ದೇಸಾಯಿ ಅವರು ತಮ್ಮ ಪುಸ್ತಕದ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು

Posted On: 18 NOV 2025 7:10PM by PIB Bengaluru

ಖ್ಯಾತ ವಕೀಲರಾದ ಶ್ರೀ ಬೆರ್ಜಿಸ್ ದೇಸಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ, ಶ್ರೀ ದೇಸಾಯಿ ಅವರು ತಮ್ಮ ಪುಸ್ತಕದ ಪ್ರತಿಯನ್ನು ಪ್ರಧಾನಮಂತ್ರಿ ಅವರಿಗೆ ಉಡುಗೊರೆಯಾಗಿ ಅರ್ಪಿಸಿದರು.

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಬರೆದಿದ್ದಾರೆ;

“ಖ್ಯಾತ ವಕೀಲರಾದ ಶ್ರೀ ಬೆರ್ಜಿಸ್ ದೇಸಾಯಿ ಅವರನ್ನು ಭೇಟಿಯಾಗಿ ಅವರ ಪುಸ್ತಕದ ಪ್ರತಿಯನ್ನು ಸ್ವೀಕರಿಸಲು ಸಂತೋಷವಾಯಿತು.”

 

*****


(Release ID: 2191557) Visitor Counter : 6