ಪ್ರಧಾನ ಮಂತ್ರಿಯವರ ಕಛೇರಿ
ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯಲ್ಲಿ ವಿಜೇತರು ಮತ್ತು ಭಾಗವಹಿಸಿದವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
प्रविष्टि तिथि:
21 NOV 2025 2:22PM by PIB Bengaluru
ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯ ಎಲ್ಲಾ ವಿಜೇತರು ಮತ್ತು ಭಾಗವಹಿಸಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಭಾಗವಹಿಸಿದ ಯುವ ಜನತೆ ಪ್ರದರ್ಶಿಸಿದ ಶಕ್ತಿ ಮತ್ತು ಉತ್ಸಾಹ ನಿಜಕ್ಕೂ ಗಮನಾರ್ಹವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಯುವ ಜನತೆ ತಮ್ಮ ಕ್ರೀಡಾ ಪ್ರದರ್ಶನದ ಮೂಲಕ ಅಸಾಧಾರಣ ಸಾಮರ್ಥ್ಯ ಮತ್ತು ಕೌಶಲ್ಯವನ್ನು ಪ್ರದರ್ಶಿಸಿದರು ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಅವರು ಎಕ್ಸ್ ತಾಣದ ಸಂದೇಶದಲ್ಲಿ ಹೀಗೆ ಬರೆದಿದ್ದಾರೆ;
“काशी सांसद खेलकूद प्रतियोगिता के सभी विजेताओं और प्रतिभागियों को मेरी बहुत-बहुत बधाई और शुभकामनाएं! इसमें हिस्सा लेने वाले युवा साथियों का जो जोश और उत्साह देखने को मिला, वो अद्भुत था। उन्होंने अपनी क्षमता और कौशल का शानदार प्रदर्शन किया।”
*****
(रिलीज़ आईडी: 2192495)
आगंतुक पटल : 2