ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
25 NOV 2025 9:56AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿನದಂದು ಅವರ ಸಾಟಿಯಿಲ್ಲದ ಧೈರ್ಯ ಮತ್ತು ಅತ್ಯುನ್ನತ ತ್ಯಾಗಕ್ಕೆ ಗೌರವ ನಮನ ಸಲ್ಲಿಸಿದರು.
ನಂಬಿಕೆ ಮತ್ತು ಮಾನವೀಯತೆಯ ರಕ್ಷಣೆಗಾಗಿ ಗುರು ತೇಜ್ ಬಹದ್ದೂರ್ ಅವರು ಹುತಾತ್ಮರಾದ ಬಲಿದಾನವು ನಮ್ಮ ಸಮಾಜವನ್ನು ಶಾಶ್ವತವಾಗಿ ಬೆಳಗಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
"ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸದಂದು, ಅವರ ಸಾಟಿಯಿಲ್ಲದ ಧೈರ್ಯ ಮತ್ತು ತ್ಯಾಗಕ್ಕೆ ನಾವು ಗೌರವಪೂರ್ವಕವಾಗಿ ನಮಸ್ಕರಿಸುತ್ತೇವೆ. ನಂಬಿಕೆ ಮತ್ತು ಮಾನವೀಯತೆಯ ರಕ್ಷಣೆಗಾಗಿ ಅವರ ಬಲಿದಾನವು ನಮ್ಮ ಸಮಾಜವನ್ನು ಶಾಶ್ವತವಾಗಿ ಬೆಳಗಿಸುತ್ತದೆ." ಎಂದು ಹೇಳಿದ್ದಾರೆ.
“ਸ੍ਰੀ ਗੁਰੂ ਤੇਗ ਬਹਾਦਰ ਜੀ ਦੇ 350ਵੇਂ ਸ਼ਹੀਦੀ ਦਿਵਸ 'ਤੇ, ਅਸੀਂ ਉਨ੍ਹਾਂ ਦੀ ਬੇਮਿਸਾਲ ਹਿੰਮਤ ਅਤੇ ਕੁਰਬਾਨੀ ਨੂੰ ਨਮਨ ਕਰਦੇ ਹਾਂ। ਧਰਮ ਅਤੇ ਮਨੁੱਖਤਾ ਦੀ ਰੱਖਿਆ ਲਈ ਉਨ੍ਹਾਂ ਦੀ ਸ਼ਹਾਦਤ ਸਾਡੇ ਸਮਾਜ ਨੂੰ ਹਮੇਸ਼ਾ ਰੌਸ਼ਨ ਕਰੇਗੀ।"
*****
(ಪ್ರಕಟಣೆ ಐ.ಡಿ.: 2193972)
ವಿಸಿಟರ್ ಕೌಂಟರ್ : 34
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Malayalam