ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿ ಭೇಟಿಯಾದರು

ಪ್ರಕಟಣಾ ದಿನಾಂಕ: 02 DEC 2025 4:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದರು.

ಈ ಬಗ್ಗೆ ಪ್ರಧಾನಮಂತ್ರಿ ಅವರ ಕಚೇರಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಲಾಗಿದೆ:

"ರಾಜಸ್ಥಾನದ ಮುಖ್ಯಮಂತ್ರಿ ಶ್ರೀ @BhajanlalBjp ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು. @RajCMO"

****


(ಪ್ರಕಟಣೆ ಐ.ಡಿ.: 2197736) ವಿಸಿಟರ್ ಕೌಂಟರ್ : 39