ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಶ್ರೀ ಆರ್ ವೆಂಕಟರಾಮನ್ ಅವರ ಜನ್ಮ ವಾರ್ಷಿಕೋತ್ಸವದಂದು ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

प्रविष्टि तिथि: 04 DEC 2025 10:56AM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಡಿಸೆಂಬರ್ 4, 2025) ತಿರುವನಂತಪುರಂನ ಲೋಕಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಆರ್. ವೆಂಕಟರಾಮನ್ ಅವರ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಅವರಿಗೆ ಪುಷ್ಪ ನಮನಗಳನ್ನು ಸಲ್ಲಿಸಿದರು.

 

*****
 


(रिलीज़ आईडी: 2198683) आगंतुक पटल : 8
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Gujarati , Tamil , Malayalam