ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
07 DEC 2025 10:03PM by PIB Bengaluru
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೂಡ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿಯು ಎಕ್ಸ್ ಖಾತೆಯಲ್ಲಿ;
“ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತ ವಿಷಯ ಕೇಳಿ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ಸಂತಾಪಾಗಳನ್ನು ಹೇಳುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”
“ महाराष्ट्रात, नाशिक येथे दुर्घटनेत झालेल्या जीवितहानीबद्दल मला अत्यंत दुःख झाले आहे. ज्यांनी आपल्या प्रियजनांना गमावले आहे, त्यांच्या प्रति मी संवेदना व्यक्त करतो. जखमींच्या तब्येतीत लवकर सुधारणा व्हावी अशी मी प्रार्थना करतो: पंतप्रधान @narendramodi“
*****
(ಪ್ರಕಟಣೆ ಐ.ಡಿ.: 2200318)
ವಿಸಿಟರ್ ಕೌಂಟರ್ : 39
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam