ಪ್ರಧಾನ ಮಂತ್ರಿಯವರ ಕಛೇರಿ
ಬಾಬಾ ಆಧವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
08 DEC 2025 11:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಬಾ ಆಧವ್ ಅವರ ನಿಧನಕ್ಕೆ ಇಂದು ಸಂತಾಪ ಸೂಚಿಸಿದ್ದಾರೆ.
ಬಾಬಾ ಆಧವ್ ಅವರು ವಿವಿಧ ಉದ್ದೇಶಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಲು, ವಿಶೇಷವಾಗಿ ದುರ್ಬಲ ವರ್ಗದವರ ಸಬಲೀಕರಣಕ್ಕೆ ಮತ್ತು ಕಾರ್ಮಿಕ ಕಲ್ಯಾಣಕ್ಕೆ ಮಾಡಿದ ಪ್ರಯತ್ನಗಳಿಗಾಗಿ ಸ್ಮರಿಸಲ್ಪಡುವರು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:
"ಬಾಬಾ ಆಧವ್ ಅವರು ವಿವಿಧ ಉದ್ದೇಶಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಲು ಮಾಡಿದ ಪ್ರಯತ್ನಗಳಿಗಾಗಿ, ವಿಶೇಷವಾಗಿ ದುರ್ಬಲ ವರ್ಗದವರನ್ನು ಸಬಲೀಕರಣಗೊಳಿಸಲು ಮತ್ತು ಕಾರ್ಮಿಕರ ಕಲ್ಯಾಣವನ್ನು ಹೆಚ್ಚಿಸಲು ಮಾಡಿದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ವರ್ಗದವರು ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ."
“विविध सामाजिक कामांसाठी आयुष्य वाहून घेत समाजसेवा करणारे, विशेषतः वंचितांचे सबलीकरण आणि कामगार कल्याणासाठी लढणारे बाबा आढावजी, त्यांच्या या कार्यासाठी सदैव स्मरणात राहतील. त्यांच्या निधनाने अतिशय दुःख झाले आहे. त्यांचे कुटुंब आणि प्रशंसकांप्रति माझ्या संवेदना. ॐ शांती.”
*****
(रिलीज़ आईडी: 2200719)
आगंतुक पटल : 7