ಗೃಹ ವ್ಯವಹಾರಗಳ ಸಚಿವಾಲಯ
ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಸಾರ್ವಜನಿಕ ಸೇವೆಗೆ ಸಮರ್ಪಿತರಾಗಿದ್ದ ಮುಖರ್ಜಿ ಅವರ ಸಂವಿಧಾನದ ಬಗ್ಗೆ ಆಳವಾದ ತಿಳಿವಳಿಕೆಯು ಸಾರ್ವಜನಿಕ ಕಚೇರಿಗಳಲ್ಲಿ ಅವರ ಅಧಿಕಾರಾವಧಿಯನ್ನು ವ್ಯಾಖ್ಯಾನಿಸಿತು
ಅವರ ಜೀವನ ಮತ್ತು ಕೃತಿಗಳು ನಮ್ಮ ಪ್ರಜಾಸತ್ತಾತ್ಮಕ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ
प्रविष्टि तिथि:
11 DEC 2025 12:26PM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಈ ಕುರಿತು 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿರುವ ಶ್ರೀ ಅಮಿತ್ ಶಾ ಅವರು, "ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜಯಂತಿಯಂದು ಅವರಿಗೆ ನಮನಗಳು. ಸಾರ್ವಜನಿಕ ಸೇವೆಗೆ ಸಮರ್ಪಿತರಾಗಿದ್ದ ಮುಖರ್ಜಿ ಅವರ ಸಂವಿಧಾನದ ಬಗ್ಗೆ ಆಳವಾದ ತಿಳಿವಳಿಕೆಯು ಸಾರ್ವಜನಿಕ ಕಚೇರಿಗಳಲ್ಲಿ ಅವರ ಅಧಿಕಾರಾವಧಿಯನ್ನು ವ್ಯಾಖ್ಯಾನಿಸಿತು. ಅವರ ಜೀವನ ಮತ್ತು ಕಾರ್ಯಗಳು ನಮ್ಮ ಪ್ರಜಾಪ್ರಭುತ್ವದ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ."
*****
(रिलीज़ आईडी: 2202236)
आगंतुक पटल : 5
इस विज्ञप्ति को इन भाषाओं में पढ़ें:
English
,
Urdu
,
हिन्दी
,
Bengali-TR
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam