ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಮಾಜಿ ಸಚಿವರಾದ ಶಿವರಾಜ್ ಪಾಟೀಲ್ ಚಾಕುರ್ಕರ್ ಅವರ ನಿಧನಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ​​​​​​​ ಶ್ರೀ ಅಮಿತ್ ಶಾ ಸಂತಾಪ


ಹಲವು ದಶಕಗಳ ವೃತ್ತಿಜೀವನದಲ್ಲಿ ಪಾಟೀಲ್ ಅವರು ಸಾರ್ವಜನಿಕ ವ್ಯವಹಾರಗಳ ಬಗ್ಗೆ ಅಪಾರ ಜ್ಞಾನ ಮತ್ತು ಬದ್ಧತೆಯ ಸೇವೆಗೆ ಹೆಸರುವಾಸಿ

ಅವರ ಕುಟುಂಬ ಸದಸ್ಯರು ಮತ್ತು ಹಿತೈಷಿಗಳಿಗೆ ಸಂತಾಪಗಳು

प्रविष्टि तिथि: 12 DEC 2025 10:37AM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಕೇಂದ್ರ ಮಾಜಿ ಸಚಿವರಾದ ಶಿವರಾಜ್ ಪಾಟೀಲ್ ಚಾಕುರ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ತಮ್ಮ ಸಾಮಾಜಿಕ ಜಾಲತಾಣ ‘X’ ಪೋಸ್ಟ್‌ನಲ್ಲಿ “ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಚಾಕುರ್ಕರ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಹಲವು ದಶಕಗಳ ವೃತ್ತಿ ಜೀವನದಲ್ಲಿ ಪಾಟೀಲ್ ಅವರು ಸಾರ್ವಜನಿಕ ವ್ಯವಹಾರಗಳ ಬಗ್ಗೆ ಅಪಾರ ಜ್ಞಾನ ಮತ್ತು ಬದ್ಧತೆಯ ಸೇವೆಗೆ ಹೆಸರುವಾಸಿಯಾಗಿದ್ದರು. ಅವರ ಕುಟುಂಬ ಸದಸ್ಯರು ಮತ್ತು ಹಿತೈಷಿಗಳಿಗೆ ನನ್ನ ತೀವ್ರ ಸಂತಾಪಗಳು.’’

 

*****


(रिलीज़ आईडी: 2202834) आगंतुक पटल : 6
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Tamil , Malayalam