ಪ್ರಧಾನ ಮಂತ್ರಿಯವರ ಕಛೇರಿ
ಲೋಕಸಭೆಯಲ್ಲಿ ಗೃಹ ಸಚಿವರು ಮಾಡಿದ ಅತ್ಯುತ್ತಮ ಭಾಷಣವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
प्रविष्टि तिथि:
10 DEC 2025 10:54PM by PIB Bengaluru
ಲೋಕಸಭೆಯಲ್ಲಿ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಮಾಡಿದ ಅತ್ಯುತ್ತಮ ಭಾಷಣವನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದ್ದಾರೆ.
ತಮ್ಮ ಭಾಷಣದಲ್ಲಿ, ಭಾರತದ ಚುನಾವಣಾ ಪ್ರಕ್ರಿಯೆಯ ವೈವಿಧ್ಯಮಯ ಅಂಶಗಳನ್ನು ಮತ್ತು ರಾಷ್ಟ್ರದ ಪ್ರಜಾಪ್ರಭುತ್ವದ ಶಾಶ್ವತ ಶಕ್ತಿಯನ್ನು ಒತ್ತಿಹೇಳುವ ಸದೃಢ ಸಂಗತಿಗಳನ್ನು ಗೃಹ ಸಚಿವರು ಪ್ರಸ್ತುತಪಡಿಸಿದ್ದಾರೆ.
ಎಕ್ಸ್ ತಾಣದ ಸಂದೇಶದಲ್ಲಿ, ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
"ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ಭಾಷಣ ಅತ್ಯುತ್ತಮವಾಗಿತ್ತು. ಸದೃಢ ಸಂಗತಿಗಳೊಂದಿಗೆ, ಅವರು ನಮ್ಮ ಚುನಾವಣಾ ಪ್ರಕ್ರಿಯೆಯ ವೈವಿಧ್ಯಮಯ ಅಂಶಗಳನ್ನು, ನಮ್ಮ ಪ್ರಜಾಪ್ರಭುತ್ವದ ಬಲವನ್ನು ಉಲ್ಲೇಖಿಸಿದ್ದಾರೆ ಮತ್ತು ವಿರೋಧ ಪಕ್ಷದ ಸುಳ್ಳುಗಳನ್ನು ಸಹ ಬಹಿರಂಗಪಡಿಸಿದ್ದಾರೆ."
*****
(रिलीज़ आईडी: 2203122)
आगंतुक पटल : 7
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam