ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿಮಾಚಲ ಪ್ರದೇಶ ರಾಜ್ಯಪಾಲರು ಪ್ರಧಾನಮಂತ್ರಿಯನ್ನು ಭೇಟಿ ಮಾಡಿದರು

प्रविष्टि तिथि: 13 DEC 2025 11:11AM by PIB Bengaluru

ಹಿಮಾಚಲ ಪ್ರದೇಶದ ರಾಜ್ಯಪಾಲ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಕಾರ್ಯಾಲಯ ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ:

“ಹಿಮಾಚಲ ಪ್ರದೇಶದ ರಾಜ್ಯಪಾಲ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ನಿನ್ನೆ ಪ್ರಧಾನಮಂತ್ರಿ @narendramodi ಯವರನ್ನು ಭೇಟಿ ಮಾಡಿದರು.

@Lokbhavanhp”

 

 

*****


(रिलीज़ आईडी: 2203536) आगंतुक पटल : 82
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Bengali-TR , Manipuri , Assamese , Punjabi , Gujarati , Odia , Tamil , Telugu , Malayalam