ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮರಗಳನ್ನು ನೆಡುವುದರಿಂದಾಗುವ ಶಾಶ್ವತ ಪ್ರಯೋಜನಗಳನ್ನು ಪ್ರಮುಖವಾಗಿ ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 19 DEC 2025 9:06AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತೀಯ ಚಿಂತನೆಯ ಕಾಲಾತೀತ ವಿವೇಕವನ್ನು ಪ್ರತಿಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಹಣ್ಣುಗಳು ಮತ್ತು ಹೂವುಗಳನ್ನು ಹೊಂದಿರುವ ಮರಗಳು ಹತ್ತಿರದಲ್ಲಿದ್ದಾಗ ಮನುಷ್ಯರನ್ನು ತೃಪ್ತಿಪಡಿಸುವಂತೆಯೇ, ಮರಗಳನ್ನು ನೆಟ್ಟ ವ್ಯಕ್ತಿ ಎಷ್ಟೇ ದೂರದಲ್ಲಿ ವಾಸಿಸುತ್ತಿದ್ದರೂ ಸಹ ಆತನಿಗೆ ಎಲ್ಲಾ ರೀತಿಯ ಪ್ರಯೋಜನಗಳನ್ನು ಒದಗಿಸುತ್ತವೆ ಎಂದು ಈ ಶ್ಲೋಕವು ತಿಳಿಸುತ್ತದೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

 

“पुष्पिताः फलवन्तश्च तर्पयन्तीह मानवान्।

वृक्षदं पुत्रवत् वृक्षास्तारयन्ति परत्र च॥”

 

*****


(रिलीज़ आईडी: 2206430) आगंतुक पटल : 9
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam