ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು
प्रविष्टि तिथि:
22 DEC 2025 3:33PM by PIB Bengaluru
ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ಬಿಹಾರದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಮತ್ತು ಕೇಂದ್ರ ಸಚಿವರಾಧ ಶ್ರೀ ರಾಜೀವ್ ರಂಜನ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;
ಬಿಹಾರದ ಮುಖ್ಯಮಂತ್ರಿ ಶ್ರೀ @NitishKumar, ಉಪಮುಖ್ಯಮಂತ್ರಿ ಶ್ರೀ @samrat4bjp ಮತ್ತು ಕೇಂದ್ರ ಸಚಿವರಾದ ಶ್ರೀ LalanSingh_1 ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
*****
(रिलीज़ आईडी: 2207474)
आगंतुक पटल : 8