ಪ್ರಧಾನ ಮಂತ್ರಿಯವರ ಕಛೇರಿ
ರೈತರ ಮಹತ್ವವನ್ನು ತಿಳಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
23 DEC 2025 9:41AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ.
“सुवर्ण-रौप्य-माणिक्य-वसनैरपि पूरिताः।
तथापि प्रार्थयन्त्येव कृषकान् भक्ततृष्णया।।”
ಚಿನ್ನ, ಬೆಳ್ಳಿ, ಮಾಣಿಕ್ಯ ಮತ್ತು ಉತ್ತಮ ಬಟ್ಟೆಗಳನ್ನು ಹೊಂದಿದ್ದರೂ ಸಹ, ಜನರು ಆಹಾರಕ್ಕಾಗಿ ರೈತರನ್ನು ಅವಲಂಬಿಸಬೇಕಾಗುತ್ತದೆ ಎಂದು ಸುಭಾಷಿತಂ ತಿಳಿಸುತ್ತದೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“सुवर्ण-रौप्य-माणिक्य-वसनैरपि पूरिताः।
तथापि प्रार्थयन्त्येव कृषकान् भक्ततृष्णया।।"
*****
(रिलीज़ आईडी: 2207612)
आगंतुक पटल : 7
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam