ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 23 DEC 2025 9:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. " ಅವರು ಸಮಾಜದ ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಕೃಷಿಯ ಪ್ರಗತಿ ಮತ್ತು ರೈತರ ಸಮೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಕೃತಜ್ಞ ರಾಷ್ಟ್ರವು ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ," ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

"पूर्व प्रधानमंत्री भारत रत्न चौधरी चरण सिंह जी को उनकी जयंती पर आदरपूर्ण श्रद्धांजलि। उन्होंने समाज के वंचित वर्गों के कल्याण के साथ-साथ कृषि की प्रगति और किसानों की समृद्धि के लिए अपना जीवन समर्पित कर दिया। राष्ट्र निर्माण में उनके योगदान को कृतज्ञ राष्ट्र कभी भुला नहीं सकता।"

 

*****

 


(रिलीज़ आईडी: 2207634) आगंतुक पटल : 9
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam