ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ನೀರಜ್‌ ಚೋಪ್ರಾ

प्रविष्टि तिथि: 23 DEC 2025 3:53PM by PIB Bengaluru

ಶ್ರೀ ನೀರಜ್‌ ಚೋಪ್ರಾ ಮತ್ತು ಅವರ ಪತ್ನಿ ಶ್ರೀಮತಿ ಹಿಮಾನಿ ಮೋರ್‌ ಅವರು ಇಂದು ನವದೆಹಲಿಯ ಲೋಕ ಕಲ್ಯಾಣ ಮಾರ್ಗ 7ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಾವು ಉತ್ತಮ ಸಂವಾದ ನಡೆಸಿದ್ದೇವೆ! ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್‌ ನಲ್ಲಿ ಹೀಗೆ ಹೇಳಿದ್ದಾರೆ:

"ನೀರಜ್‌ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್‌ ಅವರನ್ನು ಇಂದು ಮುಂಜಾನೆ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭೇಟಿಯಾದೆ. ಸಹಜವಾಗಿ ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಾವು ಉತ್ತಮ ಸಂವಾದ ನಡೆಸಿದ್ದೇವೆ "

@Neeraj_chopra1

 

*****


(रिलीज़ आईडी: 2207916) आगंतुक पटल : 86
इस विज्ञप्ति को इन भाषाओं में पढ़ें: Punjabi , English , Urdu , हिन्दी , Marathi , Manipuri , Assamese , Bengali , Bengali-TR , Gujarati , Odia , Tamil , Telugu , Malayalam