ಪ್ರಧಾನ ಮಂತ್ರಿಯವರ ಕಛೇರಿ
ಖ್ಯಾತ ಬರಹಗಾರ ವಿನೋದ್ ಕುಮಾರ್ ಶುಕ್ಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
23 DEC 2025 7:24PM by PIB Bengaluru
ಖ್ಯಾತ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದ್ ಕುಮಾರ್ ಶುಕ್ಲಾಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಹಿಂದಿ ಸಾಹಿತ್ಯ ಜಗತ್ತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಾಗಿ ಅವರನ್ನು ಸದಾ ಸ್ಮರಿಸಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ज्ञानपीठ पुरस्कार से सम्मानित प्रख्यात लेखक विनोद कुमार शुक्ल जी के निधन से अत्यंत दुख हुआ है। हिन्दी साहित्य जगत में अपने अमूल्य योगदान के लिए वे हमेशा स्मरणीय रहेंगे। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति।"
*****
(रिलीज़ आईडी: 2207956)
आगंतुक पटल : 8