ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಠಿಣ ಪರಿಶ್ರಮದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 24 DEC 2025 9:52AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. 

“यस्य कृत्यं न विघ्नन्ति शीतमुष्णं भयं रतिः।

समृद्धिरसमृद्धिर्वा स वै पण्डित उच्यते।।"

“ಯಾರ ಕಾರ್ಯಕ್ಕೆ ಚಳಿ, ಬಿಸಿಲು, ಭಯ ಅಥವಾ ಉತ್ಸಾಹ ಅಡ್ಡಿಯಾಗುವುದಿಲ್ಲವೋ, ಆತ ಶ್ರೀಮಂತನಾಗಿರಲಿ, ಬಡವನಾಗಿರಲಿ, ಅವನನ್ನು ಜ್ಞಾನಿ ಎಂದು ಕರೆಯಲಾಗುತ್ತದೆ.''

ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ;

“यस्य कृत्यं न विघ्नन्ति शीतमुष्णं भयं रतिः।

समृद्धिरसमृद्धिर्वा स वै पण्डित उच्यते।।"

 

*****


(रिलीज़ आईडी: 2208028) आगंतुक पटल : 80
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Odia , Tamil , Telugu , Malayalam