ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಥಾಲಿ ಭಾಷೆಯಲ್ಲಿ ಭಾರತೀಯ ಸಂವಿಧಾನವನ್ನು ಬಿಡುಗಡೆ ಮಾಡಿದ್ದನ್ನು ಶ್ಲಾಘಿಸಿದ ಪ್ರಧಾನಮಂತ್ರಿ

प्रविष्टि तिथि: 26 DEC 2025 9:30AM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂಥಾಲಿ ಭಾಷೆಯಲ್ಲಿ ಭಾರತೀಯ ಸಂವಿಧಾನವನ್ನು ಬಿಡುಗಡೆ ಮಾಡಿದ್ದನ್ನು ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇದು ಜನರಲ್ಲಿ ಸಾಂವಿಧಾನದ ಬಗ್ಗೆ ಅರಿವು ಮತ್ತು ಪ್ರಜಾಪ್ರಭುತ್ವದಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ಸಂಥಾಲಿ ಸಂಸ್ಕೃತಿ ಮತ್ತು ರಾಷ್ಟ್ರೀಯ ಪ್ರಗತಿಗೆ ಸಂಥಾಲಿ ಜನರ ಕೊಡುಗೆಯ ಬಗ್ಗೆ ಭಾರತವು ತುಂಬಾ ಹೆಮ್ಮೆಪಡುತ್ತದೆ’’ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“ಒಂದು ಶ್ಲಾಘನೀಯ ಪ್ರಯತ್ನ.!

ಸಂವಿಧಾನವು ಸಂಥಾಲಿ ಭಾಷೆಯಲ್ಲಿ ನೀಡುವುದರಿಂದ ಜನರಲ್ಲಿ ಸಾಂವಿಧಾನಿಕ ಅರಿವು ಮತ್ತು ಪ್ರಜಾಪ್ರಭುತ್ವದಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ವೃದ್ಧಿಸಲು ಸಹಾಯಕವಾಗುತ್ತದೆ.

ಸಂಥಾಲಿ ಸಂಸ್ಕೃತಿ ಮತ್ತು ರಾಷ್ಟ್ರೀಯ ಪ್ರಗತಿಗೆ ಸಂಥಾಲಿ ಜನರ ಕೊಡುಗೆಯ ಬಗ್ಗೆ ಭಾರತವು ತುಂಬಾ ಹೆಮ್ಮೆಪಡುತ್ತದೆ.’’

@rashtrapatibhvn

"ᱱᱚᱣᱟ ᱫᱚ ᱥᱟᱨᱦᱟᱣᱱᱟ ᱠᱟᱹᱢᱤ ᱠᱟᱱᱟ!

ᱥᱟᱱᱛᱟᱞᱤ ᱯᱟᱹᱨᱥᱤ ᱛᱮ ᱥᱚᱣᱤᱫᱷᱟᱱ ᱨᱮᱭᱟᱜ ᱪᱷᱟᱯᱟ ᱥᱚᱫᱚᱨᱚᱜ ᱫᱚ ᱥᱚᱣᱮᱭᱫᱷᱟᱱᱤᱠ ᱡᱟᱜᱣᱟᱨ ᱟᱨ ᱞᱳᱠᱛᱟᱱᱛᱨᱤᱠ ᱵᱷᱟᱹᱜᱤᱫᱟᱹᱨᱤ ᱮ ᱵᱟᱲᱦᱟᱣᱟ᱾

ᱵᱷᱟᱨᱚᱛ ᱫᱚ ᱥᱟᱱᱛᱟᱞᱤ ᱥᱟᱸᱥᱠᱨᱤᱛᱤ ᱟᱨ ᱡᱟᱹᱛᱤᱭᱟᱹᱨᱤ ᱞᱟᱦᱟᱱᱛᱤ ᱨᱮ ᱥᱟᱱᱛᱟᱞ ᱦᱚᱲᱟᱜ ᱜᱚᱲᱚ ᱛᱮ ᱜᱚᱨᱚᱵᱽ ᱢᱮᱱᱟᱭᱟ᱾"

@rashtrapatibhvn

 

*****


(रिलीज़ आईडी: 2208762) आगंतुक पटल : 4
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Punjabi , Gujarati , Tamil , Telugu , Malayalam